ಕರಾವಳಿ

ಡಿ ಆರ್ . ರಾಜು ಕಾರ್ಕಳ ನಿಧನಕ್ಕೆ ಶಾಸಕ ಐವನ್ ಡಿಸೋಜ ಸಂತಾಪ

ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರು ಹಾಗೂ ರಶ್ಮಿ ಕನ್ಸಕ್ಷನ್ ಮಾಲೀಕರು ಆದ ಡಿ.ಆರ್ . ರಾಜು ಪೂಜಾರಿ ಅವರು ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು. ಅವರ ಅಗಲುವಿಕೆ ಸಮಾಜಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು ಅವರ ದಿವ್ಯಾತ್ಮಕ್ಕೆ ಶ್ರೀ ದೇವರು ಶಾಂತಿ ನೆಮ್ಮದಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕರುಣಿಸಲಿ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸಂತಾಪ ವ್ಯಕ್ತ ಪಡಿಸಿದ್ದಾರೆ.

Leave a comment

Your email address will not be published. Required fields are marked *

You may also like

ಉಡುಪಿ ಕರಾವಳಿ

ಅ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ

Share this… Whatsapp Facebook Twitter ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ : ಕಿಶೋರ್ ಕುಮಾರ್ ಕುಂದಾಪುರ ಅ.21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ
ಉಡುಪಿ ಕರಾವಳಿ

ಬಾಂಗ್ಲಾ ಅಕ್ರಮ ವಲಸಿಗರ ಜಾಲ- ಎನ್ ಐ ಎ ತನಿಖೆಗೆ ಯಶ್ ಪಾಲ್ ಸುವರ್ಣ ಪತ್ರ

Share this… Whatsapp Facebook Twitter ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್