4 ಬಸ್ ಗಳನ್ನು ಮಂಗಳೂರು ನಗರದಿಂದ ಮೂಡಬಿದ್ರೆ-ಕಾರ್ಕಳ ಮಾರ್ಗದಲ್ಲಿ ಸಂಚರಿಸಲು ಸಾರಿಗೆ ಇಲಾಖೆ ಅನುಮತಿ ನೀಡಿದೆ ಎಂದು ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾರವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರವರಿಗೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Share this… Whatsapp Facebook Twitter ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ