ಮುದರಂಗಡಿ ಸಂತ ಫ್ರಾನ್ಸಿಸ್ ಝೆವಿಯರ್ ಚರ್ಚ್ ನವೀಕರಿಸಿದ ಚರ್ಚ್ ಕಟ್ಟಡ ಉದ್ಘಾಟನೆ
ಮಂಗಳೂರು ವರದಿ
ವಿಧಾನ ಪರಿಷತ್ ಶಾಸಕ ಐವಾನ್ ಡಿಸೋಜ ರವರು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ರವರೊಂದಿಗೆ ಉಡುಪಿ ಜಿಲ್ಲೆ ಮುದರಂಗಡಿಯ ಸಂತ ಫ್ರಾನ್ಸಿಸ್ ಝೆವಿಯರ್ ಚರ್ಚ್ ಇದರ ನವೀಕರಿಸಿದ ಚರ್ಚ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮೆಚ್ಚುಗೆಯ ಮಾತನಾಡಿದರು.
ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು.