ಮಂಗಳೂರಿನ ಶಕ್ತಿನಗರದ ಪ್ರೀತಿನಗರ ಬಸ್ಸು ತಂಗುದಾಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಅಡಿಯಲ್ಲಿ ಮಂಜೂರಾದ ಹೊಸ ಸರಕಾರಿ ಬಸ್ಸು ಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಇಂದು ಚಾಲನೆ ನೀಡಿದರು.
Share this… Whatsapp Facebook Twitter ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ