ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳು ಭಾಗವಹಿಸಿದ ಹಾಸನ ಜಿಲ್ಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ನಡೆದ “ಜನಕಲ್ಯಾಣ ಸಮಾವೇಶ” ಕಾರ್ಯಕ್ರಮದಲ್ಲಿ ವಿದಾನ ಪರಿಷತ್ ಶಾಸಕ ಐವನ್ ಡಿಸೋಜರವರು ಭಾಗವಹಿಸಿದರು.
Share this… Whatsapp Facebook Twitter ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ