ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಐವನ್ ಭೇಟಿ, ಸಾಂತ್ವನ
ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ರವರು ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಬೀಜಾಡಿ ಯವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತ್ವನ ತಿಳಿಸಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಅಶೋಕ್ ಪೂಜಾರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು , ಬಿ ಹಿರಿಯಣ್ಣ ಕೆ ಎಫ್ ಡಿ ಸಿ ಮಾಜಿ ಅಧ್ಯಕ್ಷರು , ವಿನೋದ್ ಕ್ರಾಸ್ಟೊ ಅಧ್ಯಕ್ಷರು ನಗರ ಯೋಜನಾ ಪ್ರಾಧಿಕಾರ , ರೋಷನ್ ಬರೆಟೊ ಪಂಚಾಯತ್ ಸದಸ್ಯರು , ಅಭಿಜಿತ್ ಪೂಜಾರಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರು, ಅಶೋಕ್ ಸುವರ್ಣ ನಾಮನಿರ್ದೇಶಿತ ಸದಸ್ಯರು, ಜೋಸೆಪ್ ರೆಬೆಲ್ಲೋ,ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಇತರ ಮುಖಂಡರು ಉಪಸ್ಥಿತರಿದರು