ವಿದೇಶ

ಜೋಗ ಜಲಪಾತ ವೀಕ್ಷಣೆಗೆ ಮೂರು ತಿಂಗಳು ನಿರ್ಬಂಧ!

ಕಾಮಗಾರಿ ಹಿನ್ನೆಲೆ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *

You may also like

ವಿದೇಶ

ಓಮನ್ ಬಿಲ್ಲವಾಸ್ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭ

Share this… Whatsapp Facebook Twitter ಓಮನ್ ಬಿಲ್ಲವಾಸ್ ಕೂಟದ 2025-2026 ನೇ ಸಾಲಿನ ನೂತನ ಸಮಿತಿಯ ಪ್ರಮಾಣ ವಚನ ಸಮಾರಂಭವನ್ನು ಜನವರಿ 10 ರಂದು ಮಸ್ಕತ್