ರಾಜಕೀಯ
ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್
ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ...