ಉಡುಪಿ
ರಾಜಕೀಯ
ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ
ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.ಮಣಿಪಾಲದ ಕಾಯಿನ್ ಸರ್ಕಲ್ ನಿಂದ...