ಉಡುಪಿ
ಮಾಹೆಯ ಎರಡು ಸಾಕ್ಷ್ಯಚಿತ್ರಗಳು ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ
ಉಡುಪಿ ವರದಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ [ಮಾಹೆ] ನ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8 ನೆಯ ಆವೃತ್ತಿಗೆ...