ಸಾಮಾಜಿಕ

“ಗಿವ್ ವೇ” ಸ್ಪರ್ಧೆಯ ಸಮಾರೋಪ ಸಮಾರಂಭ

  • January 13, 2025
  • 0 Comments

ಮೂಲ್ಕಿಯ ಕ್ಯಾನ್ ಕೋಸ್ ಡ್ರೈ ಫ್ರುಡ್ಸ್ ಸ್ಟೋರ್ ಮೂಲ್ಕಿ ಯಲ್ಲಿ ಗಿವ್ ವೇ ಎಂಬ ಸ್ಪರ್ಧೆಯನ್ನು ಸೋಶಿಯಲ್ ಮೀಡಿಯಾ ಕಾಂಪೊಸಿವ್ ನಲ್ಲಿ ಏರ್ಪಡಿಸಲಾಗಿತ್ತು ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಉತ್ತರವನ್ನು ನೀಡಿದ ಆಯುಷ್ ಪೂಜಾರಿ ಯವರು ವಿಜೇತರಾದರು. ಪ್ರಶಸ್ತಿಯನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷ ರೊಲ್ಪಿ ಡಿ’ಕೊಸ್ತ ವಿಜೇತರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸದಾಶಿವ ಕೋಟ್ಯಾನ್ ಫಲಿಮಾರು,ಉದಯ ಅಮೀನ್ ಮಟ್ಟು,ಪ್ರಭಾಕರ ದೇವಾಡಿಗ,ಕಿಶೋರ್ ಪಂಡಿತ್ ಹಾಗೂ ಕ್ಯಾನ್ ಕೋಸ್ ಸ್ಟೋರ್ ನ ಮಾಲಕ ವೆಂಕಟೇಶ್ ಬಂಗೇರ ಮತ್ತು […]

ರಾಜ್ಯ

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

  • January 11, 2025
  • 0 Comments

2025ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ. ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್​ 20 ರಿಂದ ಏಪ್ರಿಲ್ 2ರವರೆಗೆ […]

ಅಪಘಾತ

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಮತ್ತೊಂದು ಬಲಿ

  • January 10, 2025
  • 0 Comments

ಟೋಲ್ ಸಂಗ್ರಹವೊಂದೇ ಗುರಿ, ಅಮಾಯಕ ಜೀವಕ್ಕಿಲ್ಲ ಬೆಲೆ ರಾಷ್ಟ್ರೀಯ ಹೆದ್ದಾರಿ 66 ಅವ್ಯವಸ್ಥೆಗೆ ಸಾಲು ಸಾಲು ಹೆಣಗಳು ಉರುಳಿದರೂ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮೌನವಾಗಿದ್ದು, ಕೇವಲ ಟೋಲ್ ಸಂಗ್ರಹವೊಂದೇ ಗುರಿ ಎಂಬಂತ್ತೆ ವರ್ತಿಸುತ್ತಿರುವುದು ಸಾರ್ವಜನಿಕರನ್ನು ಇದೀಗ ಕೆರಳಿಸಿದೆ. ಉಚ್ವಿಲ ಮುಖ್ಯ ಪೇಟೆಯಲ್ಲೇ ವಯೋವೃದ್ಧರೊಬ್ಬರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ. ಮೃತರು ಕುಂಜೂರು ದೇವಳದ ಸಮೀಪದ ನಿವಾಸಿ ಶ್ರೀನಿವಾಸ ತೋಳಿತ್ತಾಯ(72), ಇವರು ತನ್ನ ಸಹಪಾಠಿಯೊ ಉಡುಪಿ ಆಸ್ಪತ್ರೆಯೊಂದಕ್ಕೆ ಹೋಗಲು ರಸ್ತೆ ದಾಟಲು ನಿಂತಿದ್ದ […]

ಕ್ರೈಂ

ಪಾದೆಬೆಟ್ಟು ಯುವಕ ನೇಣಿಗೆ

  • January 9, 2025
  • 0 Comments

ಪಡುಬಿದ್ರಿ ಪಾದೆಬೆಟ್ಟುವಿನ ಯುವಕನೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಾದೆಬೆಟ್ಟು ನಿವಾಸಿ ರಿತೇಶ್(33), ಈತ ತನ್ನ ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ಲೈನ್ ಸೇಲ್ ವೃತ್ತಿ ನಡೆಸುತ್ತಿದ್ದ, ಚಿಕ್ಕಮ್ಮ ಹಾಗೂ ಅವರ ಮಕ್ಕಳು ಹೊರ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ.ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯತ್ನ ವಿಫಲವಾಗಿದೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಸತ್ಯ ವಿಚಾರ ಪೊಲೀಸ್ ತನಿಖೆಯಿಂದಷ್ಟೇ ತಿಳಿಯ ಬೇಕಾಗಿದೆ.

ಕ್ರೈಂ

ಪಡುಬಿದ್ರಿ ಬೇಂಗ್ರೆ ಯುವಕ ನೇಣಿಗೆ ಶರಣು

  • January 8, 2025
  • 0 Comments

ಸಾಲಬಾಧೆ ಭಾದಿಸಿತ್ತೇ..! ಪಡುಬಿದ್ರಿಯ ಬೇಂಗ್ರೆ ನಿವಾಸಿಯೋರ್ವ ತನ್ನ ವಾಸದ ಮನೆಯ ಕೋಣೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ಹಿಂಡುವ ಘಟನೆಯೊಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಬೇಂಗ್ರೆ ಕ್ರಾಸ್ ಬಳಿಯ ಚ್ವಾಯ್ಸ್ ಅಜೀಜ್ ಎಂಬವರ ಪುತ್ರ ವಿವಾಹಿತ ನಸ್ರುಲ್ಲ(29), ಈತನಿಗೆ ಕಳೆದ ಸುಮಾರು ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದು ಎರಡುವರೆ ವರ್ಷದ ಒಂದು ಗಂಡು ಮಗುವಿದೆ. ಹೊರ ದೇಶದಲ್ಲಿ ಉದ್ಯೋಗದಲ್ಲಿದ್ದ ಈತ ಕೆಲ ಸಮಯದ ಹಿಂದೆ ಊರಿಗೆ ಮರಳಿದ್ದು, ಊರಿಗೆ ಮರಳಿದಾತ ಅತೀ ಹೆಚ್ಚು […]

ಉಡುಪಿ

ಉಡುಪಿ ನಗರದ ಅಭಿವೃದ್ಧಿ – ಸಮಸ್ಯೆಬಗ್ಗೆ ಚರ್ಚೆಉಡುಪಿ ಶಾಸಕರು, ನಗರಸಭೆ ಅಧ್ಯಕ್ಷರೊಂದಿಗೆ ಪತ್ರಕರ್ತಕರ ಸಂವಾದ

  • January 8, 2025
  • 0 Comments

ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆ ಕುರಿತು ಬುಧವಾರ ಉಡುಪಿ […]

Uncategorized

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜು ಇದರ ನೂತನ ವಿದ್ಯಾರ್ಥಿನಿಲಯದ ಉದ್ಘಾಟನೆ ಕಾರ್ಯಕ್ರಮಕದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ರವರೊಂದಿಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಭಾಗವಹಿಸಿದರು.

  • January 7, 2025
  • 0 Comments
Uncategorized

ಮಂಗಳೂರಿನ ಕದ್ರಿ ಹಿಲ್ಸ್ ನಲ್ಲಿ ನಡೆದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜು ಇದರ ಅಮೃತ ಮಹೋತ್ಸವ ಭವನದ ಶಿಲನ್ಯಾಸ ಕಾರ್ಯಕ್ರಮಕದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ರವರೊಂದಿಗೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಭಾಗವಹಿಸಿದರು.

  • January 7, 2025
  • 0 Comments
Uncategorized

ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕಾಲೇಜು ಇದರ 45ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟ-2025 ಕಾರ್ಯಕ್ರಮಕದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಭಾಗವಹಿಸಿದರು.

  • January 7, 2025
  • 0 Comments
Uncategorized

ಮಸೂದ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ನರ್ಸಿಂಗ್ ಕಾಲೇಜ್ ನ ನೂತನವಾಗಿ ಸರಿಪಲ್ಲದಲ್ಲಿ ನಿರ್ಮಾಣಗೊಂಡ ಕಾಲೇಜು ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ರವರು ಭಾಗವಹಿಸಿದರು.

  • January 6, 2025
  • 0 Comments