ಈಡಿಗ ಬಿಲ್ಲವ ನಾಮಧಾರಿ ದೀವರ ಸಮಾಜದ ಬೇಡಿಕೆಗಳ ಈಡೇರಿಕೆಗಾಗಿ ಶ್ರೀ ಗಳ ನೇತ್ರತ್ವದಲ್ಲಿ ಪ್ರತಿಭಟನೆ
ಬೆಳಗಾವಿ ಸುವರ್ಣಸೌಧ ಎದುರು ಪರಮಪೂಜ್ಯ ಡಾ. ಶ್ರೀ ಪ್ರಣವಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಜ್ಯ ಅಧ್ಯಕ್ಷ ಕನ್ನಡ ರತ್ನ ಡಾ. ಮಂಚೇಗೌಡ ಬಿ ಹೆಚ್ರವರ ಅಧ್ಯಕ್ಷತೆಯಲ್ಲಿ ರಾಜ್ಯ ಜಿಲ್ಲಾ ತಾಲೂಕು ಪ್ರಮುಖರುಈಡಿಗ ಬಿಲ್ಲವ ನಾಮಧಾರಿ ದೀವರ ಸಮಾಜದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲಾಯಿತು. ಉನ್ನತ ಶಿಕ್ಷಣ ಸಚಿವರಾದಶರಣಪ್ರಕಾಶ್ ಪಾಟೀಲ್ ರವರು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ, ಸ್ವಾಮೀಜಿಗಳ ಜೊತೆ ಸಾಕಷ್ಟು ಸಮಯ ವಿಷಯ ಚರ್ಚಿಸಿ ಬೇಡಿಕೆಗಳನ್ನುಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈಡೇರಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಶ್ರೀಗಳಿಗೆ […]