ಕ್ರೈಂ

ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯಸಂಸ್ಕಾರ

ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಇಂದು ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು.ಇದಕ್ಕೂ ಮುನ್ನ ಮಣಿಪಾಲದಿಂದಅಂಬುಲೆನ್ಸ್...
  • BY
  • November 22, 2024
  • 0 Comment
ಕ್ರೈಂ

ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣಾ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ದೆಂದೂರುಕಟ್ಟೆ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ....
  • BY
  • November 20, 2024
  • 0 Comment
ಅಪಘಾತ

ಸಹಕಾರಿ ಧುರೀಣ ,ಕಾಂಗ್ರೆಸ್ ಮುಖಂಡನ ಪುತ್ರನಿಂದ ಹಿಟ್ ಅಂಡ್ ರನ್ – ಸವಾರ...

ಅತೀ‌ ವೇಗವಾಗಿ ಬಂದ ಥಾರ್ ಜೀಪೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ...
  • BY
  • November 17, 2024
  • 0 Comment
ಕ್ರೈಂ

ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶ

ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ...
  • BY
  • November 14, 2024
  • 0 Comment
ಕ್ರೈಂ

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ...
  • BY
  • November 12, 2024
  • 0 Comment
ಅಪಘಾತ

ಒವರ್ ಸ್ಟೀಡ್: ಕೆಟಿಎಂ ಸವಾರರಿಬ್ಬರಿಗೆ ಗಾಯ

ಕೆಟಿಎಂ ಬೈಕ್ ಸವಾರರಿಬ್ಬರು ಒವರ್ ಸ್ಪೀಡ್ ನಿಂದ ಬಂದು ಎರ್ಮಾಳು ನೇರಳ್ತಾಯ ಗುಡಿಯ ಬಳಿ ಬೈಕ್ಕೊಂದಕ್ಕೆ ಹಿಂದಿನಿಂದ ಡಿಕ್ಕಿಯಾಗಿ ಸುಮಾರು ನೂರೈವತ್ತು ಮೀಟರ್ ಎಸೆಯಲ್ಪಟ್ಟು ಗಾಯಗೊಂಡ ಘಟನೆ...
  • BY
  • November 12, 2024
  • 0 Comment
ಕ್ರೈಂ

ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ

ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಸಮೀಪದ ಇರಂದಾಡಿ ಬಸ್ ತಂಗುದಾಣದ ಹಿಂಭಾಗದಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು ಆರು ದಿನಗಳ ಹಿಂದೆ ಈ ವ್ಯಕ್ತಿ...
  • BY
  • November 12, 2024
  • 0 Comment
ಅಪಘಾತ

ಕಡಿತದ ಮತ್ತಿನಲ್ಲಿ ಇನೋವಾ ಚಾಲನೆ: ಕೇರಳದ ಇಬ್ಬರು ಯುವಕರು ವಶಕ್ಕೆ

ಕಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್...
  • BY
  • November 12, 2024
  • 0 Comment
ಅಪಘಾತ

ತೆಂಗಿನ ಮರದಿಂದ ಮನೆಯ ಗೇಟಿನ ಸರಳಿನ ಮೇಲೆ ಬಿದ್ದ ವ್ಯಕ್ತಿ

ಕಾಯಿ ಕೀಳಳೆಂದು ತೆಂಗಿನ ಮರವೇರಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಮರದಿಂದ ಗೇಟಿನ ಸರಳಿಗೆ ಬಿದ್ದು ಕಾಲು ಸಿಲುಕಿಕೊಂಡ ಘಟನೆಮಣಿಪಾಲದ ಲಕ್ಷ್ಮೀಂದ್ರನಗರದಲ್ಲಿ ಸಂಭವಿಸಿದೆ. ಮಣಿಪಾಲದ ಮಂಜೇಗೌಡ (36) ಗಾಯಗೊಂಡವರು.ಮಂಜೇಗೌಡ ಅವರು...
  • BY
  • November 12, 2024
  • 0 Comment
ಉಡುಪಿ ಕ್ರೈಂ

ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೃಹತ್ ಟಿಪ್ಪರಲ್ಲಿ ಅಕ್ರಮ ಮರಳು ಪತ್ತೆಯಾಗಿದ್ದು ಪಡುಬಿದ್ರಿ ಪೊಲೀಸರು ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ಮುಖ್ಯ ಪೇಟೆಯಲ್ಲಿ...
  • BY
  • September 26, 2024
  • 0 Comment