ರಾಜಕೀಯ
ರಾಜ್ಯ
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...