ವಿಶೇಷ
ಸಾಮಾಜಿಕ
ರಸ್ತೆಗಂಟಿಕೊಂಡು ವ್ಯಾಪಾರ ನಡೆಸಿದರೆ ಕಠಿಣ ಕಾನೂನು ಕ್ರಮ: ಪಡುಬಿದ್ರಿ ಗ್ರಾ.ಪಂ.ಪಿಡಿಒ ವ್ಯಾಪಾರಿಗಳಿಗೆ ಎಚ್ಚರಿಕೆ
ಪಡುಬಿದ್ರಿ ಮುಖ್ಯ ಮಾರುಕಟ್ಟೆ ರಸ್ತೆಯನ್ನು ಆಕ್ರಮಿಸಿಕೊಂಡು ಕೆಲ ವ್ಯಾಪಾರಿಗಳು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಯಾವುದೇ ವ್ಯಾಪಾರಿಗಳು ರಸ್ತೆಯನ್ನು ಆಕ್ರಮಿಸಿಕೊಂಡು ವ್ಯಾಪಾರ...