ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ