ಅಪಘಾತ

ಸಹಕಾರಿ ಧುರೀಣ ,ಕಾಂಗ್ರೆಸ್ ಮುಖಂಡನ ಪುತ್ರನಿಂದ ಹಿಟ್ ಅಂಡ್ ರನ್ – ಸವಾರ ಸಾವು ,ಆರೋಪಿ ಬಂಧನ

  • November 17, 2024
  • 0 Comments

ಅತೀ‌ ವೇಗವಾಗಿ ಬಂದ ಥಾರ್ ಜೀಪೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ಸಂಭವಿಸಿದೆ.ಮೃತರನ್ನು ಬೆಳಪು ನಿವಾಸಿ ಮಹಮ್ಮದ್ ಹುಸೇನ್ (39) ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಎಂಬಾತ ನವೆಂಬರ್ 11ರಂದು ಮುಂಜಾನೆ 5 ಗಂಟೆಗೆ ಹಿಟ್ ಆ್ಯಂಡ್ ರನ್ ನಡೆಸಿ ಪರಾರಿಯಾಗಿದ್ದ. ಜೀಪ್ […]

ಉಡುಪಿ ಕ್ರೈಂ

ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

  • September 26, 2024
  • 0 Comments

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೃಹತ್ ಟಿಪ್ಪರಲ್ಲಿ ಅಕ್ರಮ ಮರಳು ಪತ್ತೆಯಾಗಿದ್ದು ಪಡುಬಿದ್ರಿ ಪೊಲೀಸರು ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಪಡುಬಿದ್ರಿ ಪೊಲೀಸರಿಗೆ ಸಿಕ್ಕ ಗುಪ್ತ ಮಾಹಿತಿಯ ಮೇರೆಗೆ ಕೆ.ಎ. 70- 6358 ನೊಂದಾಣೆ ಸಂಖ್ಯೆಯ ಟಿಪ್ಪರೊಂದನ್ನು ನಿಲ್ಲಿಸಲು ಸೂಚನೆ ನೀಡಿದರೂ ಸ್ಥಳದಲ್ಲಿ ನಿಲ್ಲದೆ ಮುಂದೊಡಿ ನಿಂತ ಟಿಪ್ಪರಿಂದ ಅದರ ಚಾಲಕ ಓಡಿ ತಪ್ಪಿಸಿಕೊಂಡಿದ್ದು, ಟಿಪ್ಪರನ್ನು ಪರಿಶೀಲನೆ ಮಾಡಿದಾಗ ಆರು ಯುನಿಟ್ ಮರಳು ಪತ್ತೆಯಾಗಿದ್ದು, ಅದಕ್ಕೆ ಸಂಬಂಧಿಸಿದ […]