ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಆಂದೋಲನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಾಯೋಜಿತ ವಕ್ಫ್ ಆಕ್ರಮದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಬಳಿ “ನಮ್ಮ ಭೂಮಿ ನಮ್ಮ ಹಕ್ಕು” ಅಭಿಯಾನದಡಿ ಬೃಹತ್ ಆಂದೋಲನ ನಡೆಯಿತು. ಬೃಹತ್ ಆಂದೋಲನಕ್ಕೆ ಚಾಲನೆ ನೀಡಿದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸರಕಾರದ ಆಡಳಿತ ವೈಫಲ್ಯ, ವಕ್ಫ್ ಅವಾಂತರ, ಬಿಪಿಎಲ್ ಕಾರ್ಡ್ ರದ್ದತಿ ಹುನ್ನಾರ ಹಾಗೂ ಸರಣಿ ಹಗರಣಗಳ ವಿಚಾರವನ್ನು ಎಳೆ […]