ಮಂಗಳೂರು ಹೈಕೋರ್ಟ್ ಪೀಠ ಸ್ಥಾಪನೆಗೆ ಐವನ್ ಒತ್ತಾಯ
ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜಾರವರು ಸಚಿವ ಹೆಚ್ ಕೆ ಪಾಟೀಲ್ ರವರನ್ನು ಬೆಂಗಳೂರಿನ ಅವರ ಕಛೇರಿಯಲ್ಲಿ ಭೇಟಿ ಮಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದು, ವಿಧಾನ ಪರಿಷತ್ ಸದಸ್ಯರ ಒತ್ತಾಯಕ್ಕೆ ಸಚಿವರು ಪೂರಕವಾಗಿ ಸ್ಪಂಧಿಸಿದ್ದಾರೆ.