ಪೊಲೀಸ್ ಪತ್ನಿಯನ್ನು ಕೊಲೆ ಮಾಡಿ ಗಂಡ ಪರಾರಿ !
ಕಾಸರಗೋಡು: ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅವರ ಪತಿಯೇ ಇರಿದು ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇರಿತಕೊಳಗಾಗಿ ಗಂಭೀರ ಗಾಯಗೊಂಡ ದಿವ್ಯಶ್ರೀ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು .ಇದರಿಂದ […]