ಉಡುಪಿ ರಾಜಕೀಯ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

  • November 12, 2024
  • 0 Comments

ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪೊಲೀಸರ ಬಿಗಿ ಭದ್ರತೆಯ ನಡುವೆಯೇ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಕಾರರು ನುಗ್ಗಿದರು.ರಾಜ್ಯ ಸರಕಾರದ ವಿರುದ್ಧ ಮತ್ತು ಸಚಿವ ಜಮೀರ್ ಅಹ್ಮದ್ […]

ಉಡುಪಿ ಕರಾವಳಿ

ಬಾಂಗ್ಲಾ ಅಕ್ರಮ ವಲಸಿಗರ ಜಾಲ- ಎನ್ ಐ ಎ ತನಿಖೆಗೆ ಯಶ್ ಪಾಲ್ ಸುವರ್ಣ ಪತ್ರ

  • October 14, 2024
  • 0 Comments

ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್ ಐ ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಬಗ್ಗೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಕಂಡು ಬರುತ್ತಿದ್ದು, ಕರಾವಳಿ ಭಾಗದ ಜನತೆ ಇದರಿಂದ ತಲ್ಲಣ […]